1. ಸುದ್ದಿಗಳು

ಎಮ್ಮೆ ಕರುವಿನ ಮೇಲೆ ಅತ್ಯಾಚಾರ; ವ್ಯಕ್ತಿ ಬಂಧನ!

Hitesh
Hitesh
Person arrested

ಮಹಾರಾಷ್ಟ್ರದ ಪುಣೆಯ ಜನ ವಿಚಿತ್ರ ಘಟನೆಯೊಂದಕ್ಕೆ ಸಾಕ್ಷಿಯಾಗಿದ್ದಾರೆ.

SSC GD Constable recruitment 2022: 24,369 ಕಾನ್ಸ್‌ಟೇಬಲ್‌ಗಳ ನೇಮಕ, ಇಂದೇ ಅರ್ಜಿ ಸಲ್ಲಿಸಿ!

ಇಲ್ಲಿಗೆ ನೇಪಾಳದಿಂದ ಬಂದು ಇಲ್ಲಿ ಕೆಲಸ ಮಾಡುತ್ತಿದ್ದ 38 ವರ್ಷ ವ್ಯಕ್ತಿಯೊಬ್ಬ ಎಮ್ಮೆ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ಮಾಡಿದ್ದಾನೆ. 

ವ್ಯಕ್ತಿಯ ಅಸಭ್ಯ ವರ್ತನೆಯನ್ನು ನೋಡಿದ ಜನ ಆತನನ್ನು ತೀವ್ರವಾಗಿ ಥಳಿಸಿದ್ದಾರೆ.  

ಮಹಾರಾಷ್ಟ್ರದ ಪುಣೆಯ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ವರ್ತನೆ ಇಲ್ಲಿನ ಜನರನ್ನು ಆಘಾತಕ್ಕೆ ದೂಡಿದೆ.

ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ: ಕೇವಲ 20 ರೂಪಾಯಿಗೆ 2 ಲಕ್ಷದ ಅಪಘಾತ ವಿಮೆ! 

ನೇಪಾಳದಿಂದ ಬಂದು ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಡೆಕ್ಕನ್ ಪ್ರದೇಶದಲ್ಲಿ ಮೇಯಲು ಬಂದಿದ್ದ ಎಮ್ಮೆ ಕರುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ.

Rape of buffalo

ಇದನ್ನು ನೋಡಿದ ಸ್ಥಳೀಯರು ವ್ಯಕ್ತಿಯನ್ನು ಪ್ರಜ್ಞೆ ತಪ್ಪುವ ಹಾಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ನಂತರ ದೂರು ದಾಖಲಿಸಿಕೊಂಡಿರುವ ಪೊಲೀಸರು ವ್ಯಕ್ತಿಯ ಮೇಲೆ ಅನೈಸರ್ಗಿಕ ಲೈಂಗಿಕ ಕ್ರಿಯೆ ಪ್ರಕರಣ ಹಾಗೂ ಪ್ರಾಣಿಗಳ ಮೇಲಿನ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎಫ್.ಎಂ.ಸಿ.ಜಿ ಕ್ಲಸ್ಟರ್ - ಹೂಡಿಕೆದಾರರ ಸಮಾವೇಶ; 1200 ಕೋಟಿ ಬಂಡವಾಳ, ಲಕ್ಷಾಂತರ ಜನರಿಗೆ ಉದ್ಯೋಗ! 

Published On: 29 October 2022, 04:28 PM English Summary: Rape of buffalo calf; Person arrested!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.