1. ಸುದ್ದಿಗಳು

ESIC ನಲ್ಲಿ 491 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ₹2,08,700 ಸಂಬಳ..!

Kalmesh T
Kalmesh T
Recruitment Notification for 491 Vacancies in ESIC!

ರಾಜ್ಯ ಕಾರ್ಮಿಕ ವಿಮಾ ನಿಗಮವು (Employees' State Insurance Corporation) ಬೋಧಕ ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿರಿ: 

Breaking: ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ; 920 ಜನ ಸಾವು; ಸಾವಿರಾರು ಜನರಿಗೆ ಗಂಭೀರ ಗಾಯ..!

ಬರೋಬ್ಬರಿ 300 ಕೆ.ಜಿ ತೂಕ, 13 ಅಡಿ ಉದ್ದದ ವಿಶ್ವದ ಅತಿ ದೊಡ್ಡ ಮೀನು ಪತ್ತೆ..! ಏನಿದರ ವಿಶೇಷ ಗೊತ್ತೆ?

ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್‌ ಕಾರ್ಪೋರೇಷನ್ (Employees' State Insurance Corporation) ಬೋಧಕ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ರಾಜ್ಯ ಕಾರ್ಮಿಕ ವಿಮಾ ನಿಗಮವು ಬೋಧಕ ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ. ವಿವಿಧ ವಿಷಯಗಳಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.

ಈ ಹುದ್ದೆಗಳನ್ನು ESIC PGIMSRs, ESIC ಮೆಡಿಕಲ್ ಕಾಲೇಜುಗಳಲ್ಲಿ ನೇರ ನೇಮಕಾತಿ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ. ಆಸಕ್ತರು ಹುದ್ದೆಗಳ ವಿವರ, ಅರ್ಹತೆ, ಅರ್ಜಿ ವಿಧಾನ, ಇತರೆ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಉದ್ಯೋಗ ಸಂಸ್ಥೆ / ನಿಗಮ : ರಾಜ್ಯ ಕಾರ್ಮಿಕ ವಿಮಾ ನಿಗಮ

ಹುದ್ದೆಗಳ ಹೆಸರು : ಸಹಾಯಕ ಪ್ರಾಧ್ಯಾಪಕರು

ಹುದ್ದೆಗಳ ಸಂಖ್ಯೆ: 491

ಜೂನ್ 21 ವರ್ಷದ ಅತಿ ದೊಡ್ಡ ಹಗಲು ಇರುವ ದಿನ..! ಇದರ ವಿಶೇಷತೆ ಏನು ಗೊತ್ತೆ? ಇಲ್ಲಿದೆ ಕುತೂಹಲಕರ ಸಂಗತಿ..

Audi E-rickshaw: 2023 ಹೊತ್ತಿಗೆ ಭಾರತದ ರೋಡಿಗೆ ಬರಲಿವೆ ಆಡಿ ಇ-ರಿಕ್ಷಾಗಳು..! ಇವುಗಳ ವಿಶೇಷತೆ ಏನು ಗೊತ್ತೆ?

ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳನ್ನು ಅನಾಟಮಿ, ಅನಸ್ತೇಷಿಯಾಲಜಿ, ಬಯೋಕೆಮಿಸ್ಟ್ರಿ, ಕಂಮ್ಯುನಿಟಿ ಮೆಡಿಷನ್, ಡೆಂಟಿಸ್ಟ್ರಿ, ಡರ್ಮಟಾಲಜಿ, ಎಮರ್ಜೆನ್ಸಿ ಮೆಡಿಷನ್, ಫೊರೆನ್ಸಿಕ್ ಮೆಡಿಷನ್ ಅಂಡ್ ಟಾಕ್ಸಿಕೊಲಜಿ, ಜೆನೆರಲ್ ಮೆಡಿಷನ್, ಮೈಕ್ರೋಬಯೋಲಜಿ, ಆರ್ಥೋಪೆಡಿಕ್ಸ್‌, ಪೆಥಾಲಜಿ, ಸೈಕಾಲಜಿ, ರೆಡಿಯೋಡಯಾಗ್ನೋಸ್ಟಿಕ್, ಸ್ಟ್ಯಾಟಿಸ್ಟಿಷಿಯನ್, ಟ್ರ್ಯಾನ್ಸ್‌ಫ್ಯೂಷನ್ ಮೆಡಿಷನ್, ಇತರೆ ಕೆಲವು ವಿಷಯಗಳಲ್ಲಿ ಭರ್ತಿ ಮಾಡಲಾಗುತ್ತದೆ.

ವಿದ್ಯಾರ್ಹತೆ : ಮೇಲಿನ ವಿಷಯಗಳಲ್ಲಿ ಪಿಜಿ / ಪಿಜಿ ಡಿಪ್ಲೊಮ, ಇಎಸ್‌ಐಸಿ ನಿಗಧಿತ ಕಾರ್ಯಾನುಭವ ಹೊಂದಿರಬೇಕು.

ವೇತನ ಶ್ರೇಣಿ: ಪೇ ಲೆವೆಲ್ 11 ರಂತೆ ರೂ.67700-208700.

ವಯೋಮಿತಿ ಅರ್ಹತೆ : ಗರಿಷ್ಠ 40 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.

ಅರ್ಜಿ ಶುಲ್ಕ ವಿವರ

ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500.

ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.500.

ಎಸ್‌ಸಿ / ಎಸ್‌ಟಿ / ಪ್ರವರ್ಗ-1 / PWD / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಹಸು ಸಾಕಾಣಿಕೆಗೆ ₹60,249, ಎಮ್ಮೆ ಸಾಕಾಣಿಕೆಗೆ ₹40,783 ಸಹಾಯಧನ!

ಸಾಫ್ಟ್‌ವೇರ್ ಕೆಲಸ ಬಿಟ್ಟು ಕತ್ತೆ ಸಾಕಾಣಿಕೆ ಆರಂಭ; ಲೀ.ಹಾಲಿಗೆ 7ರಿಂದ 8 ಸಾವಿರ ಆದಾಯ!

ಅರ್ಜಿ ಸಲ್ಲಿಕೆ ವಿಧಾನ

ಅರ್ಜಿಯನ್ನು ಆಫ್‌ಲೈನ್‌ ಮೂಲಕ ಸಲ್ಲಿಸಬೇಕಿದ್ದು, ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18-07-2022

ಅರ್ಜಿ ಸಲ್ಲಿಸಬೇಕಾದ ವಿಳಾಸ

The Regional Director,

ESI Corporation, Panchdeep Bhawan,

Sector-16, (Near Laxmi Narayan Mandir),

Faridabad-121002, Haryana.

₹23 ಲಕ್ಷಕ್ಕೆ ಬೇಡಿಕೆ ಗಿಟ್ಟಿಸಿಕೊಂಡ ಅಪರೂಪದ ಮೇಕೆ! ಏನಿದರ ವಿಶೇಷತೆ ಗೊತ್ತೆ?

ಅರ್ಜಿಯನ್ನು ಸ್ಪೀಡ್‌ ಪೋಸ್ಟ್‌ ಮೂಲಕ ಸಲ್ಲಿಸಬೇಕು. ಅರ್ಜಿ ಲಕೋಟೆ ಮೇಲೆ ' Application for the post of Assistant Professor for Medical Institutions' ಎಂದು ಬರೆದಿರಬೇಕು.

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ವಿವರ

ಹುದ್ದೆಯ ಹೆಸರು -  ಅಸಿಸ್ಟಂಟ್ ಪ್ರೊಫೆಸರ್‌ಗಳ ನೇಮಕ

ವಿವರ -   ರಾಜ್ಯ ಕಾರ್ಮಿಕ ವಿಮಾ ನಿಗಮದಿಂದ ಅಧಿಸೂಚನೆ

ಕೊನೆ ದಿನಾಂಕ  -    2022-07-18

ಉದ್ಯೋಗ ವಿಧ   -   Full Time

ಉದ್ಯೋಗ ಕ್ಷೇತ್ರ   - ಸರ್ಕಾರಿ ಉದ್ಯೋಗ

ವೇತನ ವಿವರ      -  INR 67700 to 208700 /Month

ಕೌಶಲ ಮತ್ತು ಶೈಕ್ಷಣಿಕ ಅರ್ಹತೆ

ವಿದ್ಯಾರ್ಹತೆ      -      ಪಿಜಿ / ಪಿಜಿ ಡಿಪ್ಲೊಮ

ಕಾರ್ಯಾನುಭವ -     0-5

ಸಂಸ್ಥೆಯ ಹೆಸರು    ರಾಜ್ಯ ಕಾರ್ಮಿಕ ವಿಮಾ ನಿಗಮ

ವೆಬ್‌ಸೈಟ್‌ ವಿಳಾಸ https://www.esic.nic.in/

 ಹಸು ಸಾಕಾಣಿಕೆಗೆ ₹60,249, ಎಮ್ಮೆ ಸಾಕಾಣಿಕೆಗೆ ₹40,783 ಸಹಾಯಧನ! ಯಾವ ಪ್ರಾಣಿ ಸಾಕಾಣಿಕೆಗೆ ಎಷ್ಟು ಹಣ ಗೊತ್ತೆ?

ಉದ್ಯೋಗ ಸ್ಥಳ

ವಿಳಾಸ   ನವದೆಹಲಿ

ಸ್ಥಳ         ನವದೆಹಲಿ

ಪ್ರದೇಶ   ನವದೆಹಲಿ

ಅಂಚೆ ಸಂಖ್ಯೆ          110002

ದೇಶ       IND

Published On: 22 June 2022, 04:38 PM English Summary: Recruitment Notification for 491 Vacancies in ESIC!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.