ಸರ್ಕಾರಿ ಸಂಸ್ಥೆಯಾದ ONGC- ತೈಲ ಮತ್ತು ನೈಸರ್ಗಿಕ ಅನಿಲ ಸಂಸ್ಥೆಯು ಹಲವಾರು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಇದನ್ನೂ ಓದಿರಿ:
7ನೇ ವೇತನ ಆಯೋಗದಿಂದ ಗುಡ್‌ನ್ಯೂಸ್; ಸರ್ಕಾರಿ ನೌಕರರ ವೇತನ ಖಾತೆಗೆ ಬರಲಿದೆ 2 ಲಕ್ಷ ರೂಪಾಯಿ..! ಏನಿದು ತಿಳಿಯಿರಿ
10th/ ಡಿಪ್ಲೋಮಾ/ ಪದವಿ ಪಾಸಾದ ಅಭ್ಯರ್ಥಿಗಳಿಗೆ ಸರ್ಕಾರಿ ಸಂಸ್ಥೆಯಿಂದ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಹುದ್ದೆಯ ಹೆಸರು:
ನಾನ್ ಎಕ್ಸಿಕ್ಯೂಟಿವ್ (Non Executive) (ಆಯಾ ಹುದ್ದೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)
ಹುದ್ದೆಗಳ ಸಂಖ್ಯೆ:
ಒಟ್ಟು 922 ಹುದ್ದೆಗಳು ಖಾಲಿ
7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್; ಶೇ.14% ರಷ್ಟು ತುಟ್ಟಿಭತ್ಯೆ ಹೆಚ್ಚಳ..!
ವೇತನ:
ಮಾಸಿಕ ರೂ. 24,000 – 98,000/- ವರೆಗೂ ನೀಡಲಾಗುವುದು. ಆಯಾ ಹುದ್ದೆಗಳ ವೇತನದ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ವಯೋಮಿತಿ:
ಕನಿಷ್ಠ 18 & ಗರಿಷ್ಠ 40 ವರ್ಷ
ವಿದ್ಯಾರ್ಹತೆ:
ಅಭ್ಯರ್ಥಿಯು 10th/ ಡಿಪ್ಲೊಮಾ/ ಪದವಿ/ ಪಿ.ಜಿ ವಿದ್ಯಾರ್ಹತೆ ಹೊಂದಿರಬೇಕು. (ಆಯಾ ಹುದ್ದೆಗಳ ವಿದ್ಯಾರ್ಹತೆವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.)
ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮುಖಾಂತರಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 07-05-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 28-06-2022
ರೈತರಿಗೆ ರೂ.1,25,000 ಭರ್ಜರಿ ಸಹಾಯಧನ: ವಿವಿಧ ಕೃಷಿ ಚಟುವಟಿಕೆಗೆ ಈ ಸಬ್ಸಿಡಿ!