1. ಸುದ್ದಿಗಳು

Breaking News: ಎಣ್ಣೆ ಪ್ರಿಯರಿಗೆ ಶಾಕ್: ಮೇ 19ರವರೆಗೆ ಬಂದ್ ಇರಲಿವೆ ವೈನ್ ಶಾಪ್ !

Kalmesh T
Kalmesh T
Shock for Wine lovers: Wine Shop Band until may 19th

May 19ರ ವರೆಗೆ ರಾಜ್ಯಾದಂತ ಮಧ್ಯದಂಗಡಿಗಳ ಮಾಲೀಕರು ಮುಷ್ಕರ ಕೈಗೊಳ್ಳಲಿದ್ದು, ಅಲ್ಲಿಯವರೆಗೆ ಜನಸಾಮಾನ್ಯರಿಗೆ ಮಧ್ಯ ದೊರೆಯುವುದಿಲ್ಲ ಎನ್ನುವ ಸುದ್ದಿ ತಿಳಿದುಬಂದಿದೆ. ಇದರಿಂದಾಗಿ ವಾರಾಂತ್ಯದಲ್ಲಿ ಮದ್ಯ ಪ್ರಿಯರಿಗೆ ಎಣ್ಣೆ ಸಿಗಲ್ಲ.

ಇದನ್ನೂ ಓದಿರಿ:

ಗುಡ್‌ನ್ಯೂಸ್‌: ಈಗ ಡ್ರೈವಿಂಗ್ ಲೈಸೆನ್ಸ್ ಪಡೆಯಲು RTO ಮುಂದೆ ಕಾಯಬೇಕಿಲ್ಲ; ಸರ್ಕಾರದ ಮಹತ್ವದ ಬದಲಾವಣೆ ಗಮನಿಸಿ

ಗುಡ್ ನ್ಯೂಸ್: ಮನೆ ಮೇಲೆ ಸೋಲಾರ್ ಅಳವಡಿಸಲು ಕೇಂದ್ರ ಸರ್ಕಾರ ನೀಡತ್ತೆ ಹಣ! ಶೇ.40ರಷ್ಟು ಸಬ್ಸಿಡಿ

ಇದುವರೆಗೆ KSBCL ನಿಂದ ಮ್ಯಾನುವಲ್‌ ವ್ಯವಸ್ಥೆ ಮೂಲಕ Wine Merchant And bar Council owners   ಮದ್ಯ ಖರೀದಿ ಮಾಡುತ್ತಿದ್ದರು. ಈಗ ಹೊಸದಾಗಿ ರೂಪಿಸಿರುವ Website ಓಪನ್ ಮಾಡಿ, ಅದರಲ್ಲಿ ಮಾಲೀಕರು Log in ಆಗಿ ತಮಗೆ ಬೇಕಾದ ಮದ್ಯಗಳನ್ನು ಆಯ್ಕೆ ಮಾಡಿ, ಆನ್‍ಲೈನ್ ಮೂಲಕ ಹಣ ರವಾನೆ ಮಾಡಬೇಕು.

KSBCL ನ ಈ ಹೊಸ ನೀತಿಯಿಂದ ಸಂಕಷ್ಟ ಎದುರಾಗಿದೆ ಎಂದು ಆರೋಪ ಮಾಡಿ ಮದ್ಯ ವರ್ತಕರು ಮೇ 19ರ ವರೆಗೆ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಇದರಿಂದಾಗಿ ವಾರಾಂತ್ಯದಲ್ಲಿ ಮದ್ಯ ಪ್ರಿಯರಿಗೆ ಎಣ್ಣೆ ಸಿಗಲ್ಲ. ಮದ್ಯ ಖರೀದಿ ಮಾಡುವ ವ್ಯವಸ್ಥೆ ಬದಲಾಗಿರುವುದರಿಂದ ನಮಗೆ ಬಹಳ ತೊಂದರೆಯಾಗಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಆರೋಪವನ್ನು ಮಾಡಿದೆ.

ಇಲ್ಲಿಯವರೆಗೆ KSBCL ನಿಂದ ಮ್ಯಾನುವಲ್‌ (Manual) ವ್ಯವಸ್ಥೆ ಮೂಲಕ ವೈನ್ ಮರ್ಚೆಂಟ್ಸ್ ಮತ್ತು ಬಾರ್ ಮಾಲೀಕರು (Wine Merchant And bar Council owners) ಮದ್ಯ ಖರೀದಿ ಮಾಡುತ್ತಿದ್ದರು. ಈಗ ಹೊಸದಾಗಿ ರೂಪಿಸಿರುವ ವೆಬ್‍ಸೈಟ್ ಓಪನ್ ಮಾಡಿ, ಅದರಲ್ಲಿ ಮಾಲೀಕರು ಲಾಗಿನ್ ಆಗಿ ತಮಗೆ ಬೇಕಾದ ಮದ್ಯಗಳನ್ನು ಆಯ್ಕೆ ಮಾಡಿ, ಆನ್‍ಲೈನ್ ಮೂಲಕ ಹಣ ರವಾನೆ ಮಾಡಬೇಕು.

ಕಿಸಾನ್ ಕ್ರೆಡಿಟ್ ಕಾರ್ಡ್ ನವೀಕರಣ: ಡೈರಿ ರೈತರಿಗೆ 15 ಲಕ್ಷ ಮಂಜೂರು!

PM ಕಿಸಾನ್‌  ರೈತರಿಗೆ  ಬಿಗ್‌ ನ್ಯೂಸ್‌: OTP ಮೂಲಕ ಆಧಾರ್‌ ಕಾರ್ಡ್‌ e-KYC ರದ್ದು..

ರಾತ್ರಿ 9 ರಿಂದ ಬೆಳಗ್ಗೆ 9ರವರೆಗೆ ಲಿಸ್ಟ್ ಫಿಲ್ ಮಾಡಿ, ಗೋದಾಮಿನಲ್ಲಿ ದಾಸ್ತಾನಿರುವ ಮದ್ಯಗಳನ್ನು ಮಾತ್ರ ಪಡೆದುಕೊಳ್ಳಬೇಕು. ಈ ನೂತನ ಪದ್ಧತಿ ಬಾರ್ ಮತ್ತು ವೈನ್ ವ್ಯಾಪಾರಿಗಳಿಗೆ ಸಮಸ್ಯೆ ನೀಡುತ್ತಿದೆ. ಹೀಗಾಗಿ ಈ ಪದ್ಧತಿಯನ್ನು ವಿರೋಧಿಸಿ ಮದ್ಯ ವರ್ತಕರು ಮುಷ್ಕರ ಮಾಡುತ್ತಿದ್ದಾರೆ. 

ಶ್ರೀಮಂತ ಬಾರ್ ಮಾಲೀಕರು ಅಥವಾ ವೈನ್‌ ಶಾಪ್‌ ಮಾಲೀಕರು ತಮಗೆ ಬೇಕಾಗಿರುವಷ್ಟು ಮದ್ಯ ಖರೀದಿ ಮಾಡುತ್ತಾರೆ. ಆದರೆ ಸಣ್ಣ ಮದ್ಯ ಮಾರಾಟಗಾರರಿಗೆ ಈ ವ್ಯವಸ್ಥೆಸಮಸ್ಯೆ ನೀಡುತ್ತಿದೆ. ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ಶೇ.80 ಜನರಿಗೆ ಕಳೆದ ಒಂದು ತಿಂಗಳಿನಿಂದ ಈ ಪದ್ಧತಿ ಸಮಸ್ಯೆ ನೀಡಿದೆ.  

ಈ  ಸಮಸ್ಯೆ ಬಗೆಹರಿಸುವುದಾಗಿ ಆಯುಕ್ತರು ಹೇಳಿದ್ದಾರೆ. ಆದರೆ ಇನ್ನೂ ಪರಿಹಾರ ಲಭಿಸಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ

TAFE ನಿಂದ ವಿಶ್ವ ದರ್ಜೆಯ ಹೆವಿ ಟ್ರ್ಯಾಕ್ಟರ್ ಪರಿಚಯ!

ಮುಷ್ಕರ ನಡೆಯುವ ಜಿಲ್ಲೆ ಮತ್ತು ದಿನಾಂಕ 
ಮೇ 6 - ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್
ಮೇ 10 - ಬಳ್ಳಾರಿ, ಧಾರವಾಡ,  ಗದಗ, ಹಾವೇರಿ, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ಬೆಳಗಾವಿ, ವಿಜಯಪುರ
ಮೇ 12 - ಮೈಸೂರು, ಹಾಸನ, ಚಿಕ್ಕಮಗಳೂರು, ಉತ್ತರಕನ್ನಡ, ಉಡುಪಿ, ಹಾಸನ, ಮಂಡ್ಯ, ಕೊಡಗು, ಮಂಗಳೂರು, ಶಿವಮೊಗ್ಗ
ಮೇ 17 - ಬೆಂಗಳೂರು, ಚಿಕ್ಕಬಳ್ಳಾಪುರ,  ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ
ಮೇ 19 - ಬೆಂಗಳೂರು ನಗರ ವಿಭಾಗದ ಕೆಎಸ್‍ಬಿಸಿಎಲ್ ಡಿಪೋಗಳಲ್ಲಿ ಮದ್ಯ ಖರೀದಿ ಮಾಡದಿರಲು ನಿರ್ಧಾರ

ಈ ಯೋಜನೆಯಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸಿಗಲಿದೆ ಬರೋಬ್ಬರಿ 37,500 ರೂ ಸಬ್ಸಿಡಿ

ಮಿನಿ ಟ್ರ್ಯಾಕ್ಟರ್, ಟಿಲ್ಲರ್ ಖರೀದಿಗೆ ಸಿಗಲಿದೆ ಬರೋಬ್ಬರಿ ಶೇ. 90 ರಷ್ಟು ಸಬ್ಸಿಡಿ..!

Published On: 06 May 2022, 12:12 PM English Summary: Shock for Wine lovers: Wine Shop Band until may 19th

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.