1. ಸುದ್ದಿಗಳು

ಅನಾರೋಗ್ಯದಿಂದ ಶಿರಾ ಜೆಡಿಎಸ್‌ ಶಾಸಕ ಬಿ. ಸತ್ಯನಾರಾಯಣ ವಿಧಿವಶ

ತುಮಕೂರಿನ ಶಿರಾ ಕ್ಷೇತ್ರದ ಜೆಡಿಎಸ್‌ ಶಾಸಕ, ಮಾಜಿ ಸಚಿವ ಬಿ. ಸತ್ಯನಾರಾಯಣ ಮಂಗಳವಾರ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ  ನಿಧನರಾಗಿದ್ದಾರೆ.


ಮಾಜಿ ಸಚಿವ ಮತ್ತು ಶಾಸಕರು ಹಾಗೂ ನನ್ನ ಸನ್ಮಿತ್ರರು ಆದ ಬಿ. ಸತ್ಯನಾರಾಯಣ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ ಸತ್ಯನಾರಾಯಣ್ ಮತ್ತು ನನ್ನ ಸ್ನೇಹ ಸುಮಾರು 3 ದಶಕಗಳದ್ದು ಅವರಿಲ್ಲದ ದಿನಗಳನ್ನು ನೆನೆಯಲು ನನ್ನಿಂದ ಸಾಧ್ಯವೇಇಲ್ಲ . ಸತ್ಯನಾರಾಯಣ್ ಅವರು ತುಂಬಾ ಮೃದು ಸ್ವಭಾವದವರು ಅವರ ಅಗಲಿಕೆಯಿಂದ ನಮ್ಮ ನಾಡಿಗೆ ತುಂಬಲಾಗದ ನಷ್ಟ ಉಂಟಾಗಿದೆ. ಮೃತರ ಆತ್ಮಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ.

Published On: 05 August 2020, 10:34 AM English Summary: Sira mla b sathyanarayana dies due to illness

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.