ಒಂದೆಡೆ ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆ ಬ್ಯಾರೆಲ್‌ಗೆ 105 ಡಾಲರ್ ಮುಟ್ಟಿದೆ. ಇತ್ತ ಭಾರತದಲ್ಲಿ ಮಧ್ಯಮವರ್ಗದ ಜನರಿಗೆ ಪೆಟ್ರೋಲ್ - ಡೀಸೆಲ್ (Petrol – Diesel) ಖರೀದಿ ಮಾಡುವುದೂ ಕಷ್ಟ ಎನ್ನುವ ಕಾಲ ಸನ್ನಿಹಿತವಾಗಿದೆ. ಪ್ರತಿನಿತ್ಯ 80 ಪೈಸೆಯಷ್ಟು ಬೆಲೆ ಏರಿಕೆಯಾಗುತ್ತಲೇ ಇದೆ. ಇದು ಹೀಗೇ ಮುಂದುವರೆದರೆ ಜನ ಇಂಧನ ಖರೀದಿ ಮಾಡಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಲಿದೆ.
ಕರ್ನಾಟಕದ ಇಂದಿನ ಪೆಟ್ರೋಲ್ ದರಗಳು:
ಬಾಗಲಕೋಟೆ - ರೂ. 111.58
ಬೆಂಗಳೂರು - ರೂ. 111.09
ಬೆಂಗಳೂರು ಗ್ರಾಮಾಂತರ - ರೂ. 110.74
ಬೆಳಗಾವಿ - ರೂ. 111.09
ಬಳ್ಳಾರಿ - ರೂ. 112.28
ಬೀದರ್ - ರೂ. 111.63
ವಿಜಯಪುರ - ರೂ. 111.09
ಚಾಮರಾಜನಗರ - ರೂ. 111.04
ಚಿಕ್ಕಬಳ್ಳಾಪುರ - ರೂ. 111.56
ಚಿಕ್ಕಮಗಳೂರು - ರೂ. 112.36
ಮತ್ತಷ್ಟು ಓದಿರಿ:
ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡುವಂತೆ ಹೈಕೋರ್ಟ್ ಸೂಚನೆ
ಮೀನುಗಾರರಿಗೆ ಆರ್ಥಿಕ ನೆರವು ನೀಡಲಾಗುವುದು- ಸಚಿವ ಎಸ್. ಅಂಗಾರ
ಚಿತ್ರದುರ್ಗ - ರೂ. 112.16
ದಕ್ಷಿಣ ಕನ್ನಡ - ರೂ. 110.29
ದಾವಣಗೆರೆ - ರೂ. 112.61
ಧಾರವಾಡ - ರೂ. 110.84
ಗದಗ - ರೂ. 111.92
ಕಲಬುರಗಿ - ರೂ. 111.32
ಹಾಸನ - ರೂ. 111.10
ಹಾವೇರಿ - ರೂ. 111.43
ಕೊಡಗು - ರೂ. 111.85
ಕೋಲಾರ - ರೂ. 111.32
ಕೊಪ್ಪಳ - ರೂ. 111.99
ಮಂಡ್ಯ - ರೂ. 111.99
ಮೈಸೂರು - ರೂ. 111.99
ರಾಯಚೂರು - ರೂ. 111.05
ರಾಮನಗರ - ರೂ. 111.56
ಶಿವಮೊಗ್ಗ - ರೂ. 112.90
ತುಮಕೂರು - ರೂ. 111.61
ಉಡುಪಿ - ರೂ. 110.99
ಉತ್ತರ ಕನ್ನಡ - ರೂ. 113.30
ಯಾದಗಿರಿ - ರೂ. 111.89
Pearl-Fish Farming! Profitable Business! ಮಹಿಳೆಯೊಬ್ಬಳು ರೂ 20,00,000 ಕಿಂತ ಹೆಚ್ಚು ಗಾಳಿಸುತ್ತಾಳೆ!
Small Savings ಬಡ್ಡಿ ದರ..ಮಹತ್ವದ ಮಾಹಿತಿ ನೀಡಿದ ಹಣಕಾಸು ಸಚಿವಾಲಯ
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 95.15
ಬೆಂಗಳೂರು - ರೂ. 94.79
ಬೆಂಗಳೂರು ಗ್ರಾಮಾಂತರ - ರೂ. 94.86
ಬೆಳಗಾವಿ - ರೂ. 94.82
ಬಳ್ಳಾರಿ - ರೂ. 96.56
ಬೀದರ್ - ರೂ. 95.30
ವಿಜಯಪುರ - ರೂ. 95.03
ಚಾಮರಾಜನಗರ - ರೂ. 94.90
ಚಿಕ್ಕಬಳ್ಳಾಪುರ - ರೂ.94.79
ಚಿಕ್ಕಮಗಳೂರು - ರೂ. 95.87
ಚಿತ್ರದುರ್ಗ - ರೂ. 95.94
ದಕ್ಷಿಣ ಕನ್ನಡ - ರೂ. 94.28
ದಾವಣಗೆರೆ - ರೂ. 96.46
ಧಾರವಾಡ - ರೂ. 94.59
ಗದಗ - ರೂ. 95.07
ರಷ್ಯಾದಿಂದ ಅಪಾರ ಬೇಡಿಕೆಯಿದ್ದರೂ 200 ರೂ. ಕುಸಿತ ಕಂಡ ಗೋಧಿ..ಕಾರಣವೇನು..?
Big Announce! ರೈತರ income ಹೆಚ್ಚಿಸಲು 100 ಕೋಟಿ ಮೀಸಲು CM ಬೊಮ್ಮಾಯಿ ಅವರಿಂದ Big GIft, ಬಜೆಟ್‌ನಲ್ಲಿ ಘೋಷಣೆ
ಕಲಬುರಗಿ - ರೂ. 94.56
ಹಾಸನ - ರೂ. 94.53
ಹಾವೇರಿ - ರೂ. 95.61
ಕೊಡಗು - ರೂ. 95.97
ಕೋಲಾರ - ರೂ. 94.52
ಕೊಪ್ಪಳ - ರೂ. 95.75
ಮಂಡ್ಯ - ರೂ. 95.01
ಮೈಸೂರು - ರೂ. 94.35
ರಾಯಚೂರು - ರೂ. 95.56
ರಾಮನಗರ - ರೂ. 95.21
ಶಿವಮೊಗ್ಗ - ರೂ. 96.05
ತುಮಕೂರು - ರೂ. 95.26
ಉಡುಪಿ - ರೂ. 94.12
ಉತ್ತರ ಕನ್ನಡ - ರೂ. 96.69
ಯಾದಗಿರಿ - ರೂ. 95.79
ಮಣ್ಣು ಪರೀಕ್ಷೆ ಮಾಡಿ ದುಪ್ಪಟ್ಟು ಲಾಭ ಪಡೆಯಿರಿ!
ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ
Share your comments