ಪೆಟ್ರೋಲ್-ಡಿಸೇಲ್ ಬೆಲೆಗಳು ಹೆಚ್ಚುವುದು ಕಡಿಮೆ ಆಗುವುದು ನಡದೆ ಇದೆ . ದಿನದ ಬೆಲೆಗಳು ಹೇಗಿರಲಿವೆ ತಿಳಿಯಿರಿ
ಇದನ್ನೂ ಓದಿರಿ: 8ನೇ ತರಗತಿ ಪಾಸ್ ಆದವರಿಗೆ ಇಲ್ಲಿದೆ ಭರ್ಜರಿ ಉದ್ಯೋಗಾವಕಾಶ; 60,000 ವೇತನ!
ಕಚ್ಚಾ ತೈಲದ ಬೆಲೆ ಸಾಕಷ್ಟು ಕಡಿಮೆಯಾಗಿದ್ದರೂ ಪೆಟ್ರೋಲ್ (Petrol), ಡೀಸೆಲ್ (Diesel) ಬೆಲೆ ಕಡಿಮೆಯಾಗುತ್ತಿಲ್ಲ.
ಮೇ ತಿಂಗಳಲ್ಲಿ ಕೇಂದ್ರ ಸರ್ಕಾರ ಇಂಧನದ ಮೇಲೆ ಅಬಕಾರಿ ಸುಂಕ ಕಡಿತಗೊಳಿಸಿದ ನಂತರ ರಾಷ್ಟ್ರ ರಾಜಧಾನಿ ನವದೆಹಲಿ, ರಾಜ್ಯ ರಾಜಧಾನಿ ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತ ಸೇರಿ ಹಲವು ಪ್ರಮುಖ ನಗರಗಳಲ್ಲಿ ಇಂಧನ ದರದಲ್ಲಿ (Fuel Price) ವ್ಯತ್ಯಾಸವಾಗುತ್ತಿಲ್ಲ.
ಆದರೂ, ದೇಶದ ಇತರೆಡೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರದಲ್ಲಿ ಬದಲಾಗುತ್ತಿರುತ್ತದೆ. ರಾಜ್ಯದಲ್ಲೂ ನಗರಗಳು, ಜಿಲ್ಲಾ ಕೇಂದ್ರಗಳು ಸೇರಿ ಪ್ರತಿದಿನ ಇಂಧನ ಬೆಲೆಯಲ್ಲಿ ಏರಿಕೆ - ಇಳಿಕೆ ಕಂಡುಬರುತ್ತಿದೆ.
ಹಲವರಿಗೆ ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿತ್ಯ ಪರಿಶೀಲಿಸುವ ಅಭ್ಯಾಸವಿರುತ್ತದೆ. ಅದೇ ರೀತಿ, ನೀವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಬಗ್ಗೆ ಮುಂದೆ ತಿಳಿದುಕೊಳ್ಳಬಹುದು.
ನಿಯಮಗಳ ಉಲ್ಲಂಘನೆ; ಕರ್ನಾಟಕದಲ್ಲಿ Ola, Uber, Rapido ಆಟೋ ಸೇವೆ ಸ್ಥಗಿತಗೊಳಿಸುವಂತೆ ಸರ್ಕಾರಿ ಆದೇಶ!
ಬಾಗಲಕೋಟೆ - ರೂ. 102.33
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 101.58
ಬೆಳಗಾವಿ - ರೂ. 102.34
ಬಳ್ಳಾರಿ - ರೂ. 103.90
ಬೀದರ್ - ರೂ. 103.27
ವಿಜಯಪುರ - ರೂ. 101.72
ಚಾಮರಾಜನಗರ - ರೂ. 101.93
ಚಿಕ್ಕಬಳ್ಳಾಪುರ - ರೂ. 101.83
ಚಿಕ್ಕಮಗಳೂರು - ರೂ. 102.92
ಚಿತ್ರದುರ್ಗ - ರೂ. 102.73
ದಕ್ಷಿಣ ಕನ್ನಡ - ರೂ. 101.47
ದಾವಣಗೆರೆ - ರೂ. 103.57
ಧಾರವಾಡ - ರೂ. 101.99
ಗದಗ - ರೂ. 102.19
ಕಲಬುರಗಿ - ರೂ. 102.13
ಹಾಸನ - ರೂ. 102.03
ಹಾವೇರಿ - ರೂ. 102.47
ಕೊಡಗು - ರೂ. 103.32
ಕೋಲಾರ - ರೂ. 101.87
ಕೊಪ್ಪಳ - ರೂ. 102.86
ಮಂಡ್ಯ - ರೂ. 101.88
ಮೈಸೂರು - ರೂ. 102.17
ರಾಯಚೂರು - ರೂ. 101.97
ರಾಮನಗರ - ರೂ. 102.25
ಶಿವಮೊಗ್ಗ - ರೂ. 103.43
ತುಮಕೂರು - ರೂ. 102.26
ಉಡುಪಿ - ರೂ. 101.92
ಉತ್ತರ ಕನ್ನಡ - ರೂ. 103.01
ಯಾದಗಿರಿ - ರೂ. 102.79
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:
ಬಾಗಲಕೋಟೆ - ರೂ. 88.27
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.28
ಬಳ್ಳಾರಿ - ರೂ. 89.68
ಬೀದರ್ - ರೂ. 89.11
ವಿಜಯಪುರ - ರೂ. 87.71
ಚಾಮರಾಜನಗರ - ರೂ. 87.88
ಚಿಕ್ಕಬಳ್ಳಾಪುರ - ರೂ. 87.80
ಚಿಕ್ಕಮಗಳೂರು - ರೂ. 88.48
ಚಿತ್ರದುರ್ಗ - ರೂ. 88.44
ದಕ್ಷಿಣ ಕನ್ನಡ - ರೂ. 87.43
ದಾವಣಗೆರೆ - ರೂ. 89.20
ಧಾರವಾಡ - ರೂ. 87.96
ಗದಗ - ರೂ. 88.14
ಕಲಬುರಗಿ - ರೂ. 88.09
ಹಾಸನ - ರೂ. 87.81
ಹಾವೇರಿ - ರೂ. 88.40
ಕೊಡಗು - ರೂ. 88.98
ಕೋಲಾರ - ರೂ. 87.83
ಕೊಪ್ಪಳ - ರೂ. 88.75
ಮಂಡ್ಯ - ರೂ. 87.84
ಮೈಸೂರು - ರೂ. 88.10
ರಾಯಚೂರು - ರೂ. 87.96
ರಾಮನಗರ - ರೂ. 88.17
ಶಿವಮೊಗ್ಗ - ರೂ. 89.15
ತುಮಕೂರು - ರೂ. 88.18
ಉಡುಪಿ - ರೂ. 87.84
ಉತ್ತರ ಕನ್ನಡ - ರೂ. 88.80
ಯಾದಗಿರಿ - ರೂ. 88.68