1. ಸುದ್ದಿಗಳು

Union budget 2023-24 : ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ಕೃಷಿ ಸಾಲವನ್ನು ₹ 20 ಲಕ್ಷ ಕೋಟಿ ಹೆಚ್ಚಿಸುವ ಗುರಿ

Kalmesh T
Kalmesh T

ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ಕೃಷಿ ಸಾಲವನ್ನು ₹ 20 ಲಕ್ಷ ಕೋಟಿ ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಎರಡನೆ ಅವಧಿಯ ಈ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಬೆಳೀಗ್ಗೆ 11 ಗಂಟೆಗೆ ಮಂಡಿಸಲು ಆರಂಭ ಮಾಡಿದ್ದಾರೆ.

ಈ ಬಜೆಟ್‌ನಲ್ಲಿ ದೇಶದ ಜನತೆ ಸಾಕಷ್ಟು ಭರವಸೆಗಳನ್ನು ಇಟ್ಟುಕೊಂಡಿದೆ.

ಈಗಾಗಲೇ ಬೆಳಿಗ್ಗೆ ಆರಂಭವಾದ ಬಜೆಟ್‌ ಮಂಡನೆಯ ಲೈವ್‌ನಲ್ಲಿ ಸೀತಾರಾಮನ್‌ ಅವರು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದಷ್ಟು ವಿಷಯಗಳನ್ನು ಬಿಚ್ಚಿಟ್ಟಿದ್ದಾರೆ.

ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ಕೃಷಿ ಸಾಲವನ್ನು ₹ 20 ಲಕ್ಷ ಕೋಟಿ ಹೆಚ್ಚಿಸುವ ಗುರಿಯನ್ನು ಹೊಂದಿದ್ದು ರೈತರ ಏಳ್ಗೆಗೆ ಶ್ರಮಿಸಲಾಗುವುದು ಎಂದಿದ್ದಾರೆ.

ಈ ಬಜೆಟ್‌ನಲ್ಲಿ ದೇಶದ ಜನತೆ ಸಾಕಷ್ಟು ಭರವಸೆಗಳನ್ನು ಇಟ್ಟುಕೊಂಡಿದೆ.

Published On: 01 February 2023, 11:44 AM English Summary: Union budget 2023-24 : Aim to increase agricultural credit by ₹ 20 lakh crore

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.