ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ಕೃಷಿ ಸಾಲವನ್ನು ₹ 20 ಲಕ್ಷ ಕೋಟಿ ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಎರಡನೆ ಅವಧಿಯ ಈ ಬಜೆಟ್ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳೀಗ್ಗೆ 11 ಗಂಟೆಗೆ ಮಂಡಿಸಲು ಆರಂಭ ಮಾಡಿದ್ದಾರೆ.
ಈ ಬಜೆಟ್ನಲ್ಲಿ ದೇಶದ ಜನತೆ ಸಾಕಷ್ಟು ಭರವಸೆಗಳನ್ನು ಇಟ್ಟುಕೊಂಡಿದೆ.
ಈಗಾಗಲೇ ಬೆಳಿಗ್ಗೆ ಆರಂಭವಾದ ಬಜೆಟ್ ಮಂಡನೆಯ ಲೈವ್ನಲ್ಲಿ ಸೀತಾರಾಮನ್ ಅವರು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದಷ್ಟು ವಿಷಯಗಳನ್ನು ಬಿಚ್ಚಿಟ್ಟಿದ್ದಾರೆ.
ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ಕೃಷಿ ಸಾಲವನ್ನು ₹ 20 ಲಕ್ಷ ಕೋಟಿ ಹೆಚ್ಚಿಸುವ ಗುರಿಯನ್ನು ಹೊಂದಿದ್ದು ರೈತರ ಏಳ್ಗೆಗೆ ಶ್ರಮಿಸಲಾಗುವುದು ಎಂದಿದ್ದಾರೆ.
ಈ ಬಜೆಟ್ನಲ್ಲಿ ದೇಶದ ಜನತೆ ಸಾಕಷ್ಟು ಭರವಸೆಗಳನ್ನು ಇಟ್ಟುಕೊಂಡಿದೆ.
Share your comments