ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ: ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ: ಮುಂದಿನ 48 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 40-50 ಕಿ.ಮೀ. ಇರುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ. 04 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.