1. ಸುದ್ದಿಗಳು

ರಾಜ್ಯದಲ್ಲಿ ಮಳೆ ಮುನ್ಸೂಚನೆ: ಯಾವ ಜಿಲ್ಲೆಗಳಿಗೆ ಅಲರ್ಟ್‌!

Maltesh
Maltesh
Today rain alert in karnataka

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 40-50 ಕಿ.ಮೀ. ಇರುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
04 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ

ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

Published On: 03 July 2023, 09:30 AM English Summary: weather update Today rain alert in karnataka (1)

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.