ರಾಜ್ಯ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಆಗಿಲ್ಲ. ಆದರೆ, ಚಳಿ ಅಲ್ಲಲ್ಲಿ ಮುಂದುವರಿದಿದೆ.
Gold Price ವಾರಾಂತ್ಯದಲ್ಲಿ ಕುಸಿತ ಕಂಡ ಚಿನ್ನದ ದರ, ಎಷ್ಟಿದೆ ಚಿನ್ನದ ದರ ? ಗೂಗಲ್ ಪೇ ಮೂಲಕ ಚಿನ್ನ ಖರೀದಿ ಇದೀಗ ಸುಲಭ!
ರಾಜ್ಯದಲ್ಲಿ ಬಹುತೇಕ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಚಳಿ ವಾತಾವರಣ ಮುಂದುವರಿದಿದೆ.
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಬಹುತೇಕ ಒಣಹವೆ ಮುಂದುವರಿದಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 11 ಡಿಗ್ರಿ ಸೆಲ್ಸಿಯಸ್ ಬೀದರ್‌ನಲ್ಲಿ ದಾಖಲಾಗಿದೆ.
ಸಂಚಾರ ನಿಯಮ ಉಲ್ಲಂಘನೆ; ದಂಡ ರಿಯಾಯಿತಿ: ಅವಧಿ ವಿಸ್ತರಿಸಲು ಸಂಚಾರ ಪೊಲೀಸರಿಂದಲೇ ಮನವಿ!
ಮುಂದಿನ ಎರಡು ದಿನಗಳ ಕಾಲ ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಫೆಬ್ರವರಿ 14ರ ವರೆಗೆ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
Post Office Insurance ಪೋಸ್ಟ್ ಆಫೀಸ್ ಇನ್ಶೂರೆನ್ಸ್; ಕಡಿಮೆ ಪ್ರೀಮಿಯಂನಲ್ಲಿ 10 ಲಕ್ಷದವರೆಗೆ ಲಾಭ!
ದೇಶದ ವಿವಿಧ ರಾಜ್ಯಗಳಲ್ಲಿ ರಾಜ್ಯಪಾಲರ ನೇಮಕ ಮತ್ತು ಬದಲಾವಣೆ
- ಭಾರತದ ರಾಷ್ಟ್ರಪತಿಗಳು ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೊಶ್ಯಾರಿ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ರಾಧಾ ಕೃಷ್ಣನ್ ಮಾಥುರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
- ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಲೆಫ್ಟಿನೆಂಟ್ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್, PVSM, UYSM, YSM (ನಿವೃತ್ತ)
- ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಸಿಕ್ಕಿಂನ ರಾಜ್ಯಪಾಲರು
- ಸಿಪಿ ರಾಧಾಕೃಷ್ಣನ್ ಜಾರ್ಖಂಡ್ ರಾಜ್ಯಪಾಲರಾಗಿ
- ಶಿವ ಪ್ರತಾಪ್ ಶುಕ್ಲಾ ಅವರು ಹಿಮಾಚಲ ಪ್ರದೇಶದ ರಾಜ್ಯಪಾಲರು
- ಗುಲಾಬ್ ಚಂದ್ ಕಟಾರಿಯಾ ಅಸ್ಸಾಂನ ರಾಜ್ಯಪಾಲರು
- ನ್ಯಾಯಮೂರ್ತಿ (ನಿವೃತ್ತ) ಎಸ್. ಅಬ್ದುಲ್ ನಜೀರ್ ಆಂಧ್ರಪ್ರದೇಶದ ರಾಜ್ಯಪಾಲರಾಗಿ
- ಆಂಧ್ರಪ್ರದೇಶದ ರಾಜ್ಯಪಾಲರಾದಬಿಸ್ವ ಭೂಷಣ ಹರಿಚಂದನ್, ಛತ್ತೀಸ್‌ಗಢದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ
- ಛತ್ತೀಸ್‌ಗಢದ ರಾಜ್ಯಪಾಲರಾದ ಅನುಸೂಯಾ ಉಯಿಕ್ಯೆ, ಮಣಿಪುರದ ರಾಜ್ಯಪಾಲರಾಗಿ ನೇಮಕಗೊಂಡರು
- ಗಣೇಶನ್, ಮಣಿಪುರದ ರಾಜ್ಯಪಾಲರನ್ನು ನಾಗಾಲ್ಯಾಂಡ್‌ನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ
- ಬಿಹಾರದ ರಾಜ್ಯಪಾಲರಾದ ಫಾಗು ಚೌಹಾಣ್, ಮೇಘಾಲಯದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ
- ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಹಿಮಾಚಲ ಪ್ರದೇಶದ ರಾಜ್ಯಪಾಲರನ್ನು ಬಿಹಾರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ
- ಜಾರ್ಖಂಡ್‌ನ ರಾಜ್ಯಪಾಲರಾದ ರಮೇಶ್ ಬೈಸ್, ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ
- ಬ್ರಿಗ್. (ಡಾ.) ಬಿ.ಡಿ ಮಿಶ್ರಾ (ನಿವೃತ್ತ), ಅರುಣಾಚಲ ಪ್ರದೇಶದ ರಾಜ್ಯಪಾಲರನ್ನು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ.