1. ಸುದ್ದಿಗಳು

ಯುವಜನತೆಗೆ ಅದ್ಬುತ ಅವಕಾಶ! 67 ಹುದ್ದೆಗಳಿಗೆ ಯುಪಿಎಸ್ಸಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ!

Kalmesh T
Kalmesh T
What a wonderful opportunity for unemployed youth! UPSC to recruit 67 posts Apply Now!

ಕೇಂದ್ರ ಲೋಕಸೇವಾ ಆಯೋಗ (Union Public Service Commission) ಖಾಲಿ ಇರುವ ವಿವಿಧ ಹುದ್ದೆಗಳ  ನೇಮಕಾತಿಗೆ ಮುಂದಾಗಿದೆ.

ಒಟ್ಟು 67 ವಿವಿಧ ಹುದ್ದೆಗಳು ಖಾಲಿ ಇದ್ದು,  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ.12 ಆಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ upsc.gov.in ಗೆ ಭೇಟಿ ನೀಡಲು ಕೋರಲಾಗಿದೆ. https://www.upsconline.nic.in/  ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಒಟ್ಟು 67 ಹುದ್ದೆಗಳ ಮಾಹಿತಿ

ಸಹಾಯಕ ರಸಾಯನಶಾಸ್ತ್ರಜ್ಞ (Assistant Chemist): 22 ಹುದ್ದೆಗಳು
ಸಹಾಯಕ ಭೂಭೌತಶಾಸ್ತ್ರಜ್ಞ (Posts
Assistant Geophysicist): 40 ಹುದ್ದೆಗಳು 
ಸಹಾಯಕ ನಿರ್ದೇಶಕ (Posts
Assistant Director): 1 ಹುದ್ದೆ
ಹಿರಿಯ ವೈಜ್ಞಾನಿಕ ಅಧಿಕಾರಿ (Senior Scientific Officer): 1 ಹುದ್ದೆ
ಹಿರಿಯ ಉಪನ್ಯಾಸಕರು (Senior Lecturer): 1 ಹುದ್ದೆ
ಉಪ ವಿಭಾಗೀಯ ಇಂಜಿನಿಯರ್ (
Sub Divisional Engineer): 2 ಹುದ್ದೆಗಳು

ಇದನ್ನೂ ಓದಿರಿ:

#Recruitment-ಕೃಷಿ ಸಚಿವಾಲಯ ನೇಮಕಾತಿ; 68,000 ಸಂಬಳ!

ಅತಿದೊಡ್ಡ ಹಾಲು ಸಹಕಾರಿ ಸಂಸ್ಥೆ ಅಮೂಲ್‌ನಲ್ಲಿ ಭಾರೀ ನೇಮಕಾತಿ..ಪದವಿ ಹೊಂದಿದವರಿಗೆ ಭರ್ಜರಿ ಅವಕಾಶ

ಶೈಕ್ಷಣಿಕ ವಿದ್ಯಾರ್ಹತೆ (Education Qualification)

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು.

ಸಹಾಯಕ ರಸಾಯನಶಾಸ್ತ್ರಜ್ಞ ಹುದ್ದೆಗೆ ಕೆಮಿಕಲ್ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.
ಸಹಾಯಕ ಭೂಭೌತಶಾಸ್ತ್ರಜ್ಞ ಹುದ್ದೆಗೆ  B.E, ಎಲೆಕ್ಟ್ರಾನಿಕ್ಸ್ ಅಥವಾ ಸಂವಹನದಲ್ಲಿ AMIE, ಸ್ನಾತಕೋತ್ತರ ಪದವಿ ಮಾಡಿರಬೇಕು.
ಸಹಾಯಕ ನಿರ್ದೇಶಕ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು. ಹಿರಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗೆ  ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು. ಹಿರಿಯ ಉಪನ್ಯಾಸಕರು (ಫೊರೆನ್ಸಿಕ್ ಮೆಡಿಸಿನ್) ಹುದ್ದೆಗೆ ಎಂ.ಡಿ ಮಾಡಿರಬೇಕು. ಉಪ ವಿಭಾಗೀಯ ಇಂಜಿನಿಯರ್  ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್ ಪದವಿ ಮಾಡಿರಬೇಕು.

TCS ನೇಮಕಾತಿ.. ಪದವಿ ಹೊಂದಿದ Freshersಗೆ ಇಲ್ಲಿದೆ ಸುವರ್ಣಾವಕಾಶ

NDDB ನೇಮಕಾತಿ: ಮಾ. 1,82,200 ಸಂಬಳ!

ವಯೋಮಿತಿ (Age Limit)

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವಿದ್ಯಾರ್ಹತೆ ನಿಗದಿಯಾಗಿದೆ.

ಸಹಾಯಕ ರಸಾಯನಶಾಸ್ತ್ರಜ್ಞ: ಗರಿಷ್ಠ 30 ವರ್ಷ
ಸಹಾಯಕ ಭೂಭೌತಶಾಸ್ತ್ರಜ್ಞ:  ಗರಿಷ್ಠ  30 ವರ್ಷ
ಸಹಾಯಕ ನಿರ್ದೇಶಕ:  ಗರಿಷ್ಠ 40 ವರ್ಷ
ಹಿರಿಯ ವೈಜ್ಞಾನಿಕ ಅಧಿಕಾರಿ:  ಗರಿಷ್ಠ 35 ವರ್ಷ
ಹಿರಿಯ ಉಪನ್ಯಾಸಕರು:  ಗರಿಷ್ಠ  50 ವರ್ಷ
ಉಪ ವಿಭಾಗೀಯ ಇಂಜಿನಿಯರ್:  ಗರಿಷ್ಠ 35 ವರ್ಷ

KPSC Recruitment: ಸಹಾಯಕ ಟೌನ್‌ ಪ್ಲಾನರ್‌ ಅರ್ಜಿ ಆಹ್ವಾನ.. 62,600 ರೂ ವೇತನ

Air India ನೇಮಕಾತಿ: ಈಗಲೇ ಅರ್ಜಿ ಸಲ್ಲಿಸಿ!

ಅರ್ಜಿ ಶುಲ್ಕ

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ ರೂ.25 ಅರ್ಜಿ ಶುಲ್ಕ ಪಾವತಿಸಬೇಕು. ಇತರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಮಾನದಂಡಗಳ ಪರೀಕ್ಷೆಗಳು, ಸಂದರ್ಶನ, ವ್ಯಕ್ತಿತ್ವ ಪರೀಕ್ಷೆ. ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ಮಾಸಿಕ ವೇತನ ದೊರೆಯಲಿದೆ.

MNCFC ಇಂಟರ್ನ್‌ಶಿಪ್: ಕೃಷಿ ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆ ಅಡಿಯಲ್ಲಿ ತರಬೇತಿ ಅವಕಾಶ

ಅತಿದೊಡ್ಡ ಹಾಲು ಸಹಕಾರಿ ಸಂಸ್ಥೆ ಅಮೂಲ್‌ನಲ್ಲಿ ಭಾರೀ ನೇಮಕಾತಿ..ಪದವಿ ಹೊಂದಿದವರಿಗೆ ಭರ್ಜರಿ ಅವಕಾಶ

Published On: 27 April 2022, 10:35 AM English Summary: What a wonderful opportunity for unemployed youth! UPSC to recruit 67 posts Apply Now!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.