ರಾಜ್ಯದಲ್ಲಿ ಬಹುತೇಕ ಒಣಹವೆ ಮುಂದುವರಿದಿದೆ. ಯಾವುದೇ ಪ್ರದೇಶದಲ್ಲಿ ಮಳೆ ಆಗಿರುವುದು ವರದಿ ಆಗಿಲ್ಲ.
Market Price ತರಕಾರಿ, ಧಾನ್ಯಗಳ ಬುಧವಾರದ ಮಾರುಕಟ್ಟೆ ದರ ವಿವರ ಈ ರೀತಿ ಇದೆ
ಕರಾವಳಿಯಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಇರಲಿದೆ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 9.2 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ.
ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ಅಡಿಕೆ ಬೆಳೆಗಾರರಿಗೆ ಸಿಹಿಸುದ್ದಿ: ಅಡಿಕೆಯಲ್ಲಿ ಹಾನಿಕಾರಕ ಅಂಶವಿಲ್ಲ; ಎಂ.ಎಸ್. ರಾಮಯ್ಯ ಇನ್ಸ್‌ಟಿಟ್ಯೂಟ್ ವರದಿ
ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಂದರೆ ಚಳಿ ಪ್ರಮಾಣವು ಈ ಸಂದರ್ಭದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.
ಮುಂದಿನ 48ಗಂಟೆಗಳ ಅವಧಿಯಲ್ಲಿಯೂ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಯಾವುದೇ ಭಾಗದಲ್ಲಿ ಮಳೆ ಆಗುವ ಸಾಧ್ಯತೆಗಳಿಲ್ಲ. ಹೀಗಾಗಿ, ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತವೆ.
ಹೊಸ ದಾಖಲೆ: ಬಾಹ್ಯಾಕಾಶಕ್ಕೆ ಹಾರಿಲಿದ್ದಾರೆ ಅರಬ್‌ನ ಮೊದಲ ಮಹಿಳೆ!
ಗರಿಷ್ಠ ಉಷ್ಣಾಂಶವು 32 ಮತ್ತು ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಬೆಂಗಳೂ
ಗರಿಷ್ಠ ಉಷ್ಣಾಂಶವು 32 ಮತ್ತು ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತವೆ.
ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು 33 ಮತ್ತು ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತವೆ.
ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು 33 ಮತ್ತು ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ChatGPT ಕೋಟ್ಯಾಂತರ ಜನರ ಉದ್ಯೋಗಕ್ಕೆ ಕುತ್ತಾಗಲಿದೆಯೇ ChatGPT, BARD ಎಂಬ ಆವಿಷ್ಕಾರಗಳು ?!